ಬೆಂಗಳೂರು: ಕಾನೂನು ಕೈಗೆತ್ತಿಕೊಂಡು ಹಿಂಸೆಗೆ ಇಳಿದರೆ ಅದನ್ನು ಸಹಿಸಲಾಗದು. ‘ವಿಚಾರಗಳ ಪ್ರಚಾರ ಮಾಡುವ ಸಂಘಟನೆಗಳಿಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಎಚ್ಚರಿಕೆ ನೀಡಿದರು.
‘ಶಾಂತಿ ಕದಡುವ ಶಕ್ತಿಗಳ ಬಗ್ಗೆ ಮುಖ್ಯಮಂತ್ರಿ ಮೌನವಾಗಿದ್ದು, ಇಂತಹಕೃತ್ಯಗಳಿಗೆ ಅವರ ಬೆಂಬಲ ಇದೆಯೇ’ ಎಂದು ವಿರೋಧ ಪಕ್ಷದ ನಾಯಕರು ಕಟುವಾಗಿ ಪ್ರಶ್ನಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

