Breaking News

ಕೆಜಿಎಫ್ -2 ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ


ಬೆಂಗಳೂರು: ಏಪ್ರಿಲ್ 14 ರಂದು ಕರ್ನಾಟಕ ಸೇರಿ ನಾನಾ ಭಾಷೆಗಳಲ್ಲಿ ಕೆಜಿಎಫ್ -2 ಸಿನಿಮಾ ಬರೋಬ್ಬರಿ 7500 ಥೀಯೇಟರ್‌ಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ.
ಕೆಜಿಎಫ್ – 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕಲ್ಯಾಣ ಕರ್ನಾಟಕ ವೇದಿಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಕಲ್ಯಾಣ ಕರ್ನಾಟಕ ವೇದಿಕೆ ಸಂಸ್ಥಾಪಕ ಅಶೋಕ್ ಕುಮಾರ್ ಅಲಿಯಾಸ್ ದುಮ್ಮೇನಹಳ್ಳಿ ಅಶೋಕ್ ಕುಮಾರ್, ಅಖಂಡ ಕರ್ನಾಟಕ ಜನಜಾಗೃತಿ ವೇದಿಕೆ, ಸುರೇಶ್, ರೈತ ಮಾತ್ತು ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಸಿನಿಮಾ ತಡೆ ಕೋರಿ ಸಿಟಿ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *