Breaking News

ನುಗ್ಗಿಕೇರಿಯಲ್ಲಿ ನಡೆದ ಘಟನೆಯ ಆರೋಪಿಗಳನ್ನು ಶಿಕ್ಷಿಸುವಂತೆ ಮನವಿ ಸಲ್ಲಿಕೆ


ಧಾರವಾಡ: ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿ ಅಂಗಡಿ ಧ್ವಂಸಗೊಳಿಸಿದ ಆರೋಪಿಗಳನ್ನು ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿ ಜಾತ್ಯತೀತ ಜನತಾದಳ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು.

ಜಿಲ್ಲಾ ಅಧ್ಯಕ್ಷರಾದ ಬಿ.ಬಿ.ಗಂಗಾಧರಮಠ , ಗುರುರಾಜ ಹುಣಶಿಮರದ , ಮುಖಂಡ ರಾದದೇವರಾಜ ಕಂಬಳಿ , ಶಾಂತವೀರಬೆಟಗೇರಿ , ಗಂಗಾಧರ ಪೆರೂರ , ಸಾಧಿಕ ಹಕೀಮ್ , ಪರ್ವೆಜ್ ಕಟ್ಟಿಮನಿ , ಇಮತಿಹಾಜ್ ತಡಕೋಡ ಇದ್ದರು .

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *