Breaking News

ಲಾರಿ ಕಾರ್ ನಡುವೆ ಡಿಕ್ಕಿ: ಒರ್ವ ವೃದ್ದೆ ಸ್ಥಳದಲ್ಲೆ ಸಾವು

ಹುಬ್ಬಳ್ಳಿ: ಲಾರಿ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ವೃದ್ದೆಯೋಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಕಾರವಾರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

ಕಾರ್ ಹುಬ್ಬಳ್ಳಿಯಿಂದ ಕಾರವಾರ ಕಡೆಗೆ ಹೋಗುತ್ತಿದ್ದು, ಲಾರಿ ಹುಬ್ಬಳ್ಳಿ ಕಡೆ ಬರುತ್ತಿದ್ದು, ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ನಾಲ್ಕು ಜನರು ಪ್ರಯಾಣ ಬೆಳಸುತ್ತಿದ್ದು, ವೃದ್ಧೆ ಒಬ್ಬರು ಸಾವನ್ನಪ್ಪಿದ್ದು, ಇನ್ನೂಳಿದ
ಮೂವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *