Breaking News

ಸಿದ್ದರಾಮಯ್ಯಗೆ ಎದರೇಟು ನೀಡಿದ ಶ್ರೀರಾಮುಲು

ಮಂಗಳೂರು:ಬಿಜೆಪಿ ಸರಕಾರವನ್ನು ಕಿತ್ತೆಸೆಯರಿ ಎಂದು ಕಾಂಗ್ರೆಸ್‌ ಪಕ್ಷದ ನಾಯಕರಾದ ಸಿದ್ದ ರಾಮಯ್ಯನವರು ಹೇಳುತ್ತಿದ್ದಾರೆ. ಹಾಗೆ ಕಿತ್ತೂಸೆಯಲು ಇದೇನು ಕೊತ್ತಂಬರಿ ಸೊಪ್ಪಾ? ಎಂದು ಸಾರಿಗೆ ಸಚಿವ ಹಾಗೂ ಬಿಜೆಪಿ ರಾಜ್ಯ ಕೋರ್‌ ಕಮಿಟಿ ಸದಸ್ಯ ಶ್ರೀರಾಮುಲು ಅವರು ಸಿದ್ದರಾಮಯ್ಯನವರಿಗೆ ಎದರೇಟು ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಕೋರ್‌ ಕಮಿಟಿ ಹಾಗೂ ಜಿಲ್ಲಾ ಪ್ರಮುಖರ ಸಭೆಯ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇತ್ತೀಚೆಗೆ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ.
ಅವರ ಸ್ಥಿತಿ ನೋಡಿದರೆ ಪಾಪ ಕಾಂಗ್ರೆಸ್‌ನಲ್ಲೇ ಯಾರಿಗೂ ಬೇಡವಾದ ಕೂಸಾಗಿ ದ್ದಾರೆ. ಅದುದರಿಂದ ಈ ರೀತಿಯ ಹೇಳಿಕೆಗಳನ್ನು ನೀಡು ತ್ತಿದ್ದಾರೆ ಎಂದರು

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *