ಬೆರಾಜ್ಯದಲ್ಲಿ ಶೀಘ್ರವೇ ಖಾಲಿಯಿರುವ 950 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
ಕವಾಯತು ಮೈದಾನದಲ್ಲಿ ಮಂಗಳವಾರ ಕೆಎಸ್‌ಆರ್ ಪಿ ಪೊಲೀಸ್ ಕಾನ್ಸ್ ಟೇಬಲ್ ಪ್ರಶಿಕ್ಷಣಾರ್ಥಿಗಳ 4 ನೇ ತಂಡದ ನಿರ್ಗಮನದ ಪಥಸಂಚಲನದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 950 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

