ಧಾರವಾಡ: ಜಿಲ್ಲೆಯ ಗರಗದ ಗುರುಮಠ ಶ್ರೀ ಮಡಿವಾಳೇಶ್ವರರ ಮಠದ ಜೀರ್ಣೋದ್ಧಾರದ ಕಾಮಗಾರಿಗೆ ಶಾಸಕ ಅಮೃತ ದೇಸಾಯಿ ಭೂಮಿ ಪೂಜೆ ನೆರವೇರಿಸಿದರು .
ಈ ಸಂದರ್ಭದಲ್ಲಿ ಅಶೋಕ ದೇಸಾಯಿ ಹಾಗೂ ಗರಗ – ಹಂಗರಕಿ ಗ್ರಾಮದ ಗುರುಹಿರಿಯರು ಮತ್ತು ಯುವಕರು ಪಾಲ್ಗೊಂಡಿದ್ದರು .
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …