Breaking News

ಶ್ರೀ ದುರ್ಗಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ


ಹುಬ್ಬಳ್ಳಿ: 25 ವರ್ಷಗಳ ನಂತರ ವಿಜೃಂಭಣೆಯಿಂದ ನಡೆಯುತ್ತಿರುವ ಇಲ್ಲಿನ ಅರಳಿಕಟ್ಟಿ ಓಣಿಯ ಸುಪ್ರಸಿದ್ದ ಶ್ರೀ ದ್ಯಾಮವ್ವದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಶಾಸಕ ಪ್ರಸಾದ್ ಅಬ್ಬಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಬಳಿಕ ವಿಶೇಷ ಪೂಜೆ ಸಲ್ಲಿಸಿದರು ನಂತರ ಬಡಾವಣೆಯ ಹಿರಿಯರೂ , ಆತ್ಮೀಯರೂ ಆದ ಮುತ್ತಣ್ಣ ಮೀಶಿ ಅವರ ಮನೆಗೆ ತೆರಳಿದ ಶಾಸಕರು ಸರ್ವ ಸದಸ್ಯರೊಂದಿಗೆ ಚರ್ಚಿಸಿ ಕುಶಲೋಪಹರಿ ವಿಚಾರಿಸಿ , ಲಘು ಉಪಹಾರ ಸ್ವೀಕರಿಸಿದರು .

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *