Breaking News

ಅಗತ್ಯ ವಸ್ತುಗಳ ಬೆಲೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

ಹುಬ್ಬಳ್ಳಿ:ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ
ವಸ್ತುಗಳ ಬೆಲೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು .

ಹುಬ್ಬಳ್ಳಿಯ ಅಂಬೇಡ್ಕರ ವೃತ್ತದಿಂದ ಮಿನಿ ವಿಧಾನಸೌಧದವರೆಗೂ ಮೆರವಣಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು . ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುವಂತಾಗಿದ್ದು. ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *