ಹುಬ್ಬಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿಂದು ತಿರಂಗಾ ರ್ಯಾಲಿಯನ್ನು ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಯಿತು. ಈ ವೇಳೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …