Breaking News

ಕ್ರಿಕೆಟ್ ಬೆಟ್ಟಿಂಗ್ : ಓರ್ವ ಬಂಧನ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಸದಾಶಿವನಗರದ ೧ ನೇ ಕ್ರಾಸ್ ಉಡಪಿ ಹೋಟೆಲ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಓರ್ವ ನನ್ನು ಕಸಬಾಪೇಟ ಪೊಲೀಸರು ಬಂಧಿಸಿ ಅವನಿಂದ ೧೮೦೦ ವಶಪಡಿಸಿಕೊಳ್ಳಲಾಗಿದೆ.

ಫಜಲ್ ಅಹ್ಮದ ಎಂಬಾತನನ್ನು ಬಂಧಿಸಲಾಗಿದೆ. ಐಪಿಎಲ್ ನ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ ಟೈಟಾನ್ಸ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದಾಗ ಸಿಕ್ಕ ಅಪರಾಧ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *