Breaking News

ಹುಬ್ಬಳ್ಳಿಯಲ್ಲಿ ಐಪಿಎಲ್ ಹಾವಳಿ : ಇಬ್ಬರು ಬಂಧನ


ಹುಬ್ಬಳ್ಳಿ: ಇಲ್ಲಿಯ ಹಳೆ ಹುಬ್ಬಳ್ಳಿ ಅರವಿಂದ ನಗರದ ೧ನೇ ಕ್ರಾಸ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿ ಅವರಿಂದ ೪೬ ಸಾವಿರ ರೂ. ವಶಪಡಿಸಿಕೊಂಡಿದ್ದಾರೆ.

ಹಳೆ ಹುಬ್ಬಳ್ಳಿಯ ಶಂಕರ ವಿ. ಮತ್ತು ಅರುಣ ಕಟಾರಿಯಾ ಎಂಬುವರು ವಶಕ್ಕೆ ಪಡೆಯಲಾಗಿದೆ. ಮುಬೈನ್ ಬರ್ಬೋನ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಐಪಿಎಲ್ ನ ಪಂಜಾಬ್ ಕಿಗ್ಸ್ ಮತ್ತು ಗುಜರಾತ ಟೈಟಾನ್ಸ್ ನಡುವಿನ ಪಂದ್ಯದ ವೇಳೆ ಓವರ ಮತ್ತು ವಿಕೆಟ್ ಆಧಾರದ ಮೇಲೆ ಬೆಟ್ಟಿಂಗ್ ಆಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *