Breaking News

ಹುಬ್ಬಳ್ಳಿ ಹೊಸುರ್ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಶವ ಪತ್ತೆ

ಹುಬ್ಬಳ್ಳಿ: ಅನುಮಾನಸ್ಪದ ವ್ಯಕ್ತಿಯೊಬ್ಬನ ಶವ ಪತ್ತೆಯಾದ ಘಟನೆ ಹುಬ್ಬಳ್ಳಿ ನಗರದ ಹೊಸುರ್ ಬಸ್ ನಿಲ್ದಾಣದಲ್ಲಿ ನಡೆದಿದೆ..
.
ಹೀಗೆ ಮಲಗಿದ್ದಲ್ಲೆ ಸಾವನ್ನಪ್ಪಿದ ವ್ಯಕ್ತಿ ಯಾರು ಎಂಬುದು ತಿಳಿದು ಬಂದಿಲ್ಲಾ. ಸುಮಾರು 30 ರಿಂದ 35 ವಯಸ್ಸಿನ ವ್ಯಕ್ತಿಯಾಗಿರಬಹುದು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *