Breaking News

3-4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ಇಂದು ಹಾವೇರಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *