ಮುಂಬೈ : ಉಡದ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನಾಲ್ವರು ಬೇಟೆಗಾರರನ್ನು ಮಹಾರಾಷ್ಟ್ರ ಅರಣ್ಯ ಇಲಾಖೆ ಬಂಧಿಸಿದೆ. ವರದಿಗಳ ಪ್ರಕಾರ, ಈ ಘಟನೆಯು ಗೋಥಾಣೆಯ ಗಭಾ ಪ್ರದೇಶದಲ್ಲಿ ನಡೆದಿದೆ. ಈ ನಾಲ್ವರು ವ್ಯಕ್ತಿಗಳು ಕಾಡಿನಲ್ಲಿ ತಿರುಗಾಡುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ ಎಂದು ಸಾಂಗ್ಲಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯಾಧಿಕಾರಿಗಳು ಮೊದಲು ಒಬ್ಬ ಶಂಕಿತನನ್ನು ಬಂಧಿಸಿದ್ದು, ಆತನ ಮೊಬೈಲ್ ಪರಿಶೀಲಿಸಿದಾಗ ಆಘಾತಕಾರಿ ವಿಡಿಯೋ ನೋಡಿ ಅರಣ್ಯಾಧಿಕಾರಿಗಳು ಶಾಕ್ ಆಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

