Breaking News

ಸ್ಮಾರ್ಟ್ ಸಿಟಿ ಯೋಜನೆ ಹೆಸರಲ್ಲಿ ಅವ್ಯವಸ್ಥೆ

ಹುಬ್ಬಳ್ಳಿ: ನಗರದ ಸಿಬಿಟಿ ಶಾ ಬಜಾರ್ ನಲ್ಲಿ ಅವ್ಯವಸ್ಥೆ ತಲೆದೂರಿದೆ . ಚೆನ್ನಾಗಿದ್ದಫುಟ್ ಪಾತ್ ಅಗೆದು ಸ್ಮಾರ್ಟ್ ಸಿಟಿ ಯೋಜನೆ ಹೆಸರಲ್ಲಿ ಅವ್ಯವಸ್ಥೆ ಹುಟ್ಟು ಹಾಕಿದ್ದಾರೆ .

ಫುಟ್ ಪಾತ್ ಮೇಲೆ ಫೀವರ್ಸ್ ಹೊಂದಿಸಿ ಸ್ಮಾರ್ಟ್ ಮಾಡುತ್ತೇವೆ ಎಂದು ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದು , ಸಂಜೆ ವೇಳೆಯಲ್ಲಿ ಸಂಚರಿಸುವ ಸಾರ್ವಜನಿಕರು ಗುಂಡಿಯಲ್ಲಿ ಬಿದ್ದು ಅಪಘಾತಕ್ಕೆ ತುತ್ತಾಗುತ್ತಿದ್ದಾರೆ ದಿನಕ್ಕೆ ಸಾವಿರಾರು ಜನರು ಮಾರ್ಕೆಟ್ ಹಾಗೂ ಇನ್ನಿತರ ಕೆಲಸಕ್ಕೆ ಈ ರಸ್ತೆಯಲ್ಲಿಯೇ ಸಂಚಾರ ಮಾಡುತ್ತಾರೆ . ಈ ರೀತಿ ಮಾರ್ಗ ಮಧ್ಯದಲ್ಲಿ ದೊಡ್ಡ ಪ್ರಮಾಣದ ಗುಂಡಿ ತೆಗೆದು ಹಾಗೆಯೇ ಬಿಟ್ಟಿರುವುದು ಸಾರ್ವಜನಿಕರಿಗೆ ಅಪಘಾತಕ್ಕೆ ಆಹ್ವಾನ ನೀಡುವಂತಿದೆ .

Share News

About admin

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *