Breaking News

ಏ.18ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ


ಬೆಂಗಳೂರು: ಬೆಂಗಳೂರು, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಸಂಜೆಯೂ ಜೋರಾಗಿ ಮಳೆಯಾಗಿದೆ.

ಕರ್ನಾಟಕದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಏ.18ರವರೆಗೆ ಮಳೆಯಾಗುವ ಸಂಭವವಿದೆ.

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *