Breaking News

ಧಾರವಾಡದಲ್ಲಿ ಮಹಾವೀರ ಜಯಂತಿ ಆಚರಣೆ

ಧಾರವಾಡ: ನಗರದ ಸಂಗಮ ಸರ್ಕಲ್ ಬಳಿ ನಡೆದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಲಾದ್ ಜೋಷಿ ಭಾಗಿಯಾಗಿ ಮಾತನಾಡಿದ ಅವರು ಮಹಾವೀರರ ಚಿಂತನೆಗಳನ್ನು ಭಾರತ ಅಳವಡಿಸಿಕೊಂಡಿರುವುದೇ ಇಂದು ಭಾರತದಲ್ಲಿ ಶಾಂತಿ ನೆಲೆಸಲು ಕಾರಣವಾಗಿದೆ ಇದನ್ನು ಜಗತ್ತು ಅರಿತುಕೊಂಡು ಸಾಗಿದರೆ ಜಗತ್ತಿನಲ್ಲಿ ಕೂಡ ಶಾಂತಿಯುತ ವಾತಾವರಣ ನಿರ್ಮಿಸಲು ಸಾಧ್ಯ ಎಂದರು ಕಾರ್ಯಕ್ರಮದಲ್ಲಿ ಜೈನ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು .

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *