ಹುಬ್ಬಳ್ಳಿ : ಮುಸ್ಲಿಂ ಭಾಂದವರ ಪವಿತ್ರ ರಂಜಾನ್ ಅಂಗವಾಗಿ ಕಮರಿಪೇಟೆಯ ಜಿ- ಅಡ್ಡೆಯಲ್ಲಿ ಹಮ್ಮಿಕೊಂಡಿದ್ದ ” ಇಫಿಯಾರ್ ಕೂಟ ” ದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯಭಾಗಿಯಾಗಿದರು .
ಇದೆ ವೇಳೆಯಲ್ಲಿ ಸಮಸ್ತ ಮುಸ್ಲಿಂ ಭಾಂದವರಿಗೆ ರಂಜಾನ್ ಮಾಸದ ಶುಭ ಹಾರೈಸಿದರು.
ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …