ಕುಂದಗೋಳ: ಗುಡೇನಕಟ್ಟಿ ಗ್ರಾಮದಲ್ಲಿ ಭಗವಾನ್ ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಆನೆಯ ಭಾವಚಿತ್ರ ಚಕ್ಕಡಿಯಲ್ಲಿ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರಾದ ಬಾಹುಬಲಿ ಮಲ್ಲಿಗವಾಡ ಬಸವರಾಜ ಯೋಗಪ್ಪನವರ ಇನ್ನಿತರ ಇದ್ದರು.
ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …