Breaking News

ನೇಣು ಬಿಗಿದುಕೊಂಡು ವೃದ್ದ ಆತ್ಮಹತ್ಯೆ:ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ: ಮೂಲವ್ಯಾಧಿಯಿಂದ ಬೇಸತ್ತು ವೃದ್ಧನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾವನೂರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ದೊಡ್ಡಫಕೀರಪ್ಪ ಚಿಂತಗಾಲ (65) ಎಂಬುವವರೇ ಆತ್ಮಹತ್ಯೆಗೆ ಶರಣಾದವನು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಮೂಲವ್ಯಾಧಿಯಿಂದ ಗುಣಮುಖರಾಗಿರಲಿಲ್ಲ. ಇದರಿಂದ ಮನನೊಂದು ಗ್ರಾಮದ ಸ್ಮಶಾನದಲ್ಲಿ ಬೇವಿನಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *