ಬೆಂಗಳೂರು: ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ-ಗಂಗಾ ರಥಯಾತ್ರೆಗೆ ಶನಿವಾರ ಚಾಲನೆ ಸಿಗಲಿದೆ. ಬೆಳಗ್ಗೆ 11ಕ್ಕೆ ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯಲಿದೆ.
ಈಗಾಗಲೆ ಹದಿನೈದು ಗಂಗಾ ರಥಗಳು ನಿಗದಿತ ಸ್ಥಳಗಳನ್ನು ತಲುಪಿದ್ದು, ಆಯಾ ಜಿಲ್ಲೆಗಳ ಪಕ್ಷದ ಅಧ್ಯಕ್ಷರು, ಶಾಸಕರು, ಕಾರ್ಯಕರ್ತರು ಅವುಗಳನ್ನು ಬರ ಮಾಡಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

