Breaking News

ಸಂತೋಷ್‌ ಪಾಟೀಲ ಸಾವಿಗೂ ಕಾಂಗ್ರೆಸ್‌, ಬಿಜೆಪಿ ನಾಯಕರ ಲಿಂಕ್ : ಯತ್ನಾಳ್ ಆರೋಪ


ವಿಜಯಪುರ: ‘ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆಯ ಹಿಂದೆ ಕಾಂಗ್ರೆಸ್ ಜೊತೆ ಬಿಜೆಪಿ ನಾಯಕರ ಕೈವಾಡವೂ ಇದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಹಾಗೂ ಬಿಜೆಪಿಯ ತಲಾ ಒಬ್ಬರು ನಾಯಕರು ಇಂಥ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ.ಸಿಡಿ ಮಾಡುವುದು, ಎಡಿಟ್ ಮಾಡುವುದೇ ಇವರ ಕಾಯಕ. ಈ ನಾಯಕರು ಮಹಾನ್ ಕಳ್ಳರು’ ಎಂದರು.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *