Breaking News

ದ್ಯಾಮವ್ವಾದೇವಿ, ದುರ್ಗವ್ವಾದೇವಿ ಜಾತ್ರಾಮಹೋತ್ಸವಕ್ಕೆ ಮಾಜಿ ಸಿಎಂ ಚಾಲನೆ

ಹುಬ್ಬಳ್ಳಿ: ನಗರದ ಅರಳಿಕಟ್ಟಿ ಓಣಿಯಲ್ಲಿ 25 ವರ್ಷಗಳ ನಂತರ ಅದ್ಧೂರಿಯಾಗಿ ನೆರವೇರುತ್ತಿರುವ ಗ್ರಾಮ ದೇವತೆಗಳಾದ ದ್ಯಾಮವ್ವಾದೇವಿ ಮತ್ತು ದುರ್ಗವ್ವಾದೇವಿ ಜಾತ್ರಾಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಜಗದ್ಗುರು ಶಿರಟ್ಟಿ ಫಕೀರ ಸ್ವಾಮಿಗಳಾದ ದಿಂಗಾಲೇಶ್ವರ ಸ್ವಾಮೀಜಿಗಳು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಉದ್ಘಾಟಿಸಿದರು .

ಇದೆ ವೇಳೆಯಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಜಗದೀಶ್ ಶೆಟ್ಟರ್ ಮಾತನಾಡಿದರು ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಸಾಹುಕಾರ , ಶಿವು ಮೆಣಸಿನಕಾಯಿ , ತಿಪ್ಪಣ್ಣ ಮಜ್ಜಗಿ ಅವರು ಉಪಸ್ಥಿತರಿದ್ದರು .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *