Breaking News

ಮದಿಹಾಳ ಮಾರುತಿ ಜಾತ್ರಾ ಮಹೋತ್ಸವ : ಹರಿದು ಬಂದ ಜನಸಾಗರ

ಧಾರವಾಡ : ಭಕ್ತರ ಜೈಕಾರ ಹಾಕುವ ಮೂಲಕ ಧಾರವಾಡ ಮದಿಹಾಳ ಮಾರುತಿ ದೇವಸ್ಥಾನದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮಹಾ ರಥೋತ್ಸವ ಅದ್ದೂರಿಯಾಗಿ ಜರುಗಿತು.

ಮಹಾ ರಥೋತ್ಸವಕ್ಕೆ ಭಕ್ತರು ಲಿಂಬೆಹಣ್ಣು, ಉತ್ತತ್ತಿ, ಬಾಳೆಹಣ್ಣು, ಎಸೆಯುವ ಮೂಲಕ ಭಕ್ತಾದಿಗಳು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ತೇರು ಎಳೆದರು.

ಅದ್ದೂರಿಯಾಗಿ ಜರುಗಿದ
ಮಹಾ ರಥೋತ್ಸವಕ್ಕೆ ಹರಿದು ಬಂದ ಜನಸಾಗರ ರಾಮ ನಾಮ ಸ್ಮರಣೆ ಮಾಡಿ ಪವನಸುತ್ತ ಹನುಮಂತ ದೇವರಿಗೆ ಭಕ್ತಿ ಸೇವೆ ಸಮರ್ಪಣೆ ಮಾಡಿದರು.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *