Breaking News

ಇಂದು ಸಚಿವ ಸಿ.ಎಂ. ಇಬ್ರಾಹಿಂ ರಾಜ್ಯಾಧ್ಯಕ್ಷರಾಗಿ ಪದಗ್ರಹಣ


ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಇಂದು ಬೆಳಗ್ಗೆ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *