Breaking News

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮಾಜಿ ಸಿಎಂ ಭೇಟಿ


ಹುಬ್ಬಳ್ಳಿ: ಹನುಮಾನ ಜಯಂತಿಯ ಪ್ರಯುಕ್ತ ಹುಬ್ಬಳ್ಳಿಯ ನೃಪತುಂಗಬೆಟ್ಟದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಜಗದೀಶ್ ಶೆಟ್ಟರ್ ಭೇಟಿ ನೀಡಿ ದೇವರ ದರ್ಶನ ಪಡೆದರು .

ಇದೆ ವೇಳೆಯಲ್ಲಿ ದೇವಸ್ಥಾನ ವತಿಯಿಂದ ಸನ್ಮಾನ ಮಾಡಲಾಯಿತು . ಈ ಸಂದರ್ಭದಲ್ಲಿ ಅಶೋಕ ಕಟವೆ , ನಾಗೇಶ ಕಲಬುರ್ಗಿ , ನೀಲಕಂಠ ಸಾಜಡಿ , ಸಿದ್ದು ಮೊಗಲಿಶೆಟ್ಟರ ಇತರರು ಉಪಸ್ಥಿತರಿದ್ದರು .

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *