Breaking News

ಕ್ಷುಲ್ಲಕ ಕಾರಣಕ್ಕೆ ದಾಂಧಲೆ : ಗಾಳಿಯಲ್ಲಿ ಗುಂಡು ಹಾರಿಸಿದರು ಪೋಲಿಸರು


ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಆಂಜನೇಯ ದೇವಸ್ಥಾನ ಹಾಗೂ ಆಸ್ಪತ್ರೆ ಮೇಲೆ ಗಲಭೆಕೋರರು ನಗರದಲ್ಲಿ ದಾಂಧಲೆ ಮಾಡಿದ್ದಾರೆ.

ಹಳೆ ಹುಬ್ಬಳ್ಳಿಯ ಸಂಜೀವಿನಿ ಆಸ್ಪತ್ರೆಯ ಗಾಜುಗಳನ್ನು ದುಷ್ಕರ್ಮಿಗಳು ಪುಡಿ ಪುಡಿ ಮಾಡಿದ್ದಾರೆ.ದೇವಸ್ಥಾನದಲ್ಲಿ ಬಿದ್ದ ಗಾಜಿನ ಪುಡಿಗಳನ್ನು ಬಿದ್ದ ಕಲ್ಲುಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದೆ. ಸ್ವಚ್ಛತಾ ಕಾರ್ಯದ ನಂತರ ಪೂಜಾ ವಿಧಿ ವಿಧಾನ ನಡೆದಿದೆ.

ಆಸ್ಪತ್ರೆಯ ಮೇಲೆಯೂ ದುಷ್ಕರ್ಮಿಗಳುದಾಳಿ ನಡೆಸಿದ್ದಾರೆ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ .

ಬಹುತೇಕ ಯುವಕರು ದಾಳಿಯಲ್ಲಿ ಭಾಗಿಯಾಗಿದ್ರು ಘಟನೆಯಲ್ಲಿ ಗಾಯಗೊಂಡ ಪೊಲೀಸರಿಗೆ ನಮ್ಮ ಆಸ್ಪತ್ರೆಯಲ್ಲೇ ಪ್ರಾಥಮಿಕ ಚಿಕಿತ್ಸೆ ಕೊಟ್ಟೆವು ಬೆಳಗಿನಜಾವ 3ಗಂಟೆವರೆಗೂ ದುಷ್ಕರ್ಮಿಗಳು ಇಲ್ಲೇ ಅಡ್ಡಾಡುತ್ತಿದ್ದರು .ಅದಾದ ನಂತರ ಹೊರಟು ಹೋಗಿದ್ದಾರೆ .ರಾತ್ರಿ ಘಟನೆಯ ಭಯಾನಕತೆಯನ್ನು ವಿವರಿಸಿದ ಸಂಜೀವಿನಿ ಆಸ್ಪತ್ರೆ ಸಿಬ್ಬಂದಿ ಸ್ವಾತಿ ಹೇಳಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *