Breaking News

40 ಜನರನ್ನು ವಶ, 6 ಪ್ರಕರಣ ದಾಖಲು : ಪೊಲೀಸ್ ಆಯುಕ್ತ ಮಾಹಿತಿ


ಹುಬ್ಬಳ್ಳಿ : ನಗರದಲ್ಲಿ ಗಲಭೆ ಪ್ರಕರಣ ಹಿನ್ನಲೆ 40 ಜನರನ್ನು ವಶಕ್ಕೆ ಪಡೆದು, ಆರು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಲಾಬೂ ರಾಮ್ ಮಾಹಿತಿ ನೀಡಿದ್ದಾರೆ.

ಉದ್ದೇಶಪೂರ್ವಕವಾಗಿ ಕೃತ್ಯ ನಡೆದಿದೆ ಕಾನೂನು ಕೈಗೆತ್ತಿಕೊಂಡವರ ಮೇಲೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುತ್ತೇವೆ . ಯಾರೂ ಆತಂಕಗೊಳ್ಳಬಾರದು
ಶಾಂತಿ ಕಾಪಾಡುವಂತೆ ಆಯುಕ್ತರ ಮನವಿ ಮಾಡಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *