Breaking News

ಆರೋಪಿಗಳು ವಶಕ್ಕೆ : ಪಾಲಕರ ಹೈಡ್ರಾಮಾ


ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಂದು ಸುಮಾರು ೪೦ ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೋಯ್ದದರು.

ಇದರಿಂದಾಗಿ ಇಡೀ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇಂದು ಗಿಜುಗುಡುತ್ತಿತ್ತು.
ಇಂದು ಈ ಸಂದರ್ಭದಲ್ಲಿ ಠಾಣೆಗೆ ಆಗಮಿಸಿದ ಹಲವಾರು ಪೋಷಕರು ಪೊಲೀಸರು ಅಮಾಯಕರನ್ನು ವಶಕ್ಕೆ ಪಡೆದಿದ್ದು, ಅವರದು ಯಾವುದೇ ತಪ್ಪಿಲ್ಲ. ಕೂಡಲೇ ಅವರುಗಳನ್ನು ಬಿಡುಗಡೆಗೊಳಿಸಬೇಕಂಬ ಆಗ್ರಹವನ್ನು ಆಗ್ರಹಪಡಿಸಿದರು

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *