Breaking News

ಆಂಜನೇಯ ದೇವಸ್ಥಾನದ ಮೇಲೆ ಕಲ್ಲು ತೋರಾಟ : ಆರೋಪಿಗಳನ್ನ ಕೂಡಲೇ ಬಂಧಿಸಬೇಕು : ಗೋವರ್ಧನ



ಹುಬ್ಬಳ್ಳಿ : ಆಂಜನೇಯ ದೇವಸ್ಥಾನದ ಮೇಲೆ ಕಲ್ಲು ತೋರಾಟ ಅಕ್ಷ್ಯಮ್ಯ ಅಪರಾಧ. ಯಾರು ಈ ಪಿತೂರಿ ಹಿಂದೆ ಇದ್ದಾರೆ ಅವರನ್ನು ಬಂಧಿಸಬೇಕು ಎಂದು ಹಳೇ ಹುಬ್ಬಳ್ಳಿ ಠಾಣೆ ಮುಂದೆ ವಿಎಚ್ ಪಿ ಮುಖಂಡ ಗೋವರ್ಧನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಅವರನ್ನು ಹೆರಿಮುರಿಕಟ್ಟಬೇಕು.
ಈಗಾಗಲೇ ಕ್ಷುಲ್ಲಕ ನೆಪ ಇರಿಸಿಕೊಂಡು ಕಾನೂನು ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ.ಆಂಜನೇಯ ದೇವಸ್ಥಾನದಲ್ಲಿ ಧ್ವಂಸ ಕುರಿತು ಪೊಲೀಸ್ ಅಧಿಕಾರಿಗಳ ಜೊತೆಗೆ ಶೀಘ್ರವೇ ಸಭೆ ನಡೆಸಲಾಗುವುದು ಎಂದು ಹೇಳಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *