Breaking News

ಗಾಯಾಳುಗಳಿಗೆ ಕಾರು ಬಿಟ್ಟುಕೊಟ್ಟ ಮಾನವೀಯತೆ ಮೇರೆದ ಸಚಿವೆ


ವಿಜಯನಗರ: ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆ ಸಾಗಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ತವ್ಯ ಮೆರೆದಿದ್ದಾರೆ.

ವಿಜಯನಗರದ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಶೋಭ ಕರಂದ್ಲಾಜೆ ಅವರು ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅಪಘಾತವಾಗಿರುವುದನ್ನು ಕಂಡ ಶೋಭಾ ಅವರು, ಕೂಡಲೇ ಕಾರು ನಿಲ್ಲಿಸಿ ತಮ್ಮ ಕಾರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಿಟ್ಟು ಕೊಟ್ಟಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *