Breaking News

ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್


ಉಡಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನಾ ಮೋನೋಸಿಲ್ ಎಂಬ ಕೀಟನಾಶಕವನ್ನು ಜೂಸ್ ಗೆ ಬೆರೆಸಿ ಕುಡಿದಿರುವ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಉಡುಪಿಯ ಲಾಡ್ಜಿನ ಕಸದ ತೊಟ್ಟಿಯಲ್ಲಿ ವಿಷದ ಬಾಟಲಿಯೊಂದನ್ನು ಪೊರೆನ್ಸಿಕ್ ತಜ್ಞರು ಪತ್ತೆ ಹಚ್ಚಿದ್ದಾರೆ. ಜೊತೆಗೆ ಅದನ್ನು ವಶಪಡಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಲಾಡ್ಜ್ ನಲ್ಲಿ ಪತ್ತೆಯಾದ ಬಾಟಲ್ ಮೋನೊಸಿಲ್ ಎಂಬುದಾಗಿ ತಿಳಿದು ಬಂದಿದೆ. ಇದು ಗಿಡಗಳಿಗೆ ಹುಳ ಬಾಧೆ ತಡೆಯಲು ಬಳಸಲಾಗುವ ಮೋನೊಸಿಲ್ ಎಂಬ ಕೀಟನಾಶಕ. ಇದನ್ನು ಜೂಸ್ ನಲ್ಲಿ ಬೆರೆಸಿ ಸಂತೋಷ್ ಕುಡಿದಿದ್ದರೇ ಅಥವಾ ಅವರಿಗೆ ಕುಡಿಸಲಾಗಿತ್ತೇ ಎಂಬ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *