ನವಲಗುಂದ : ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು ಮತ್ತು ಸಾರ್ವಜನಿಕರು ತಮ್ಮವಿವಿಧ ಸಮಸ್ಯೆಗಳ ಕುರಿತು ಸಚಿವ ಎಸ್ಪಿ ಮುನೇನಕೊಪ್ಪ ಅವರ ಗೃಹ ಕಛೇರಿಯಲ್ಲಿ ಮನವಿಯನ್ನು ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸಚಿವರು ರೈತರ ಸಮಸ್ಯೆಗಳು ಆದಷ್ಟೂ ಬೇಗ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು .
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …