Breaking News

ಗಲಭೆಯಲ್ಲಿ ಗಾಯಗೊಂಡ ಪೋಲಿಸ್ ಆರೋಗ್ಯ ವಿಚಾರಿಸಿದ ಸಚಿವರ ತಂಡ


ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಗಾಯಗೊಂಡ ಪೊಲೀಸ್ ಅಧಿಕಾರಿಗಳ ಆರೋಗ್ಯ ವಿಚಾರಿಸಲು ಸೆಕ್ಯೂರ್ ಆಸ್ಪತ್ರೆಗೆ ಭೇಟಿ ಸಚಿವರ ತಂಡ ಭೇಟಿ ನೀಡಿ ಆತ್ಮಸ್ಥೆರ್ಯ ತುಂಬದಿರು .

ಗಲಭೆಯಲ್ಲಿ ದುಷ್ಕರ್ಮಿಗಳಿಂದ ಕಲ್ಲೆಸತಕ್ಕೆ ಒಳಗಾದ ಆಂಜನೇಯ ಸ್ವಾಮಿ ದೇವಾಲಯಕ್ಕೂ ಈ ಸಂದರ್ಭದಲ್ಲಿ ಭೇಟಿ ನೀಡಿ ದೇವಾಲಯದ ಆಡಳಿತ ಮಂಡಳಿ ಮತ್ತು ಭಕ್ತರೊಂದಿಗೆ ಚರ್ಚಿಸಿದರು . ಜೊತೆಗೆ ಹಾನಿಗೊಳಗಾದ ದೇವಾಲಯದ ಭಾಗವನ್ನು ಮರು ನಿರ್ಮಾಣ ಮಾಡುವ ಬಗ್ಗೆಯೂ ಚರ್ಚಿಸಿದರು . ಈ ವೇಳೆಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಚಿವರುಗಳಿಗೆ ಸಾಥ್ ನೀಡಿದರು .

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *