Breaking News

ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ


ನವಲಗುಂದ : ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ನಿನ್ನೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .

ಆತ್ಮಹತ್ಯೆ ಮಾಡಿಕೊಂಡ ರೈತ 26 ವಯಸ್ಸಿನ ಸಂಜೀವ ಶಿವಪುತ್ರಪ್ಪ ಕಾಲವಾಡ ಎಂದು ತಿಳಿದು ಬಂದಿದೆಮ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದ್ದು , ತನ್ನ ಜಮೀನಿನಲ್ಲಿಯ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ . ಈ ಬಗ್ಗೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ಕೈಗೊಂಡಿದ್ದಾರೆ .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *