ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ದಾಳಿ ಮಾಡಿದ್ದಲ್ಲದೇ , ಠಾಣೆ ಮತ್ತು ಆಸ್ಪತ್ರೆ ಮೇಲೆ ಕಲ್ಲು ತೂರಾಟ ಮಾಡಿದ ಘಟನೆಯನ್ನು ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ತೀವ್ರವಾಗಿ ಖಂಡಿಸಿದ್ದಾರೆ .
ಕಿಡಿಗೇಡಿ ಬಂಧನವನ್ನು ಕಾನೂನನ್ನು ಕೈಗೆತ್ತಿಕೊಂಡು ಕೃತ್ಯ ಎಸಗಿದ ಪೊಲೀಸರು ಯುವಕನ ಮಾಡಿದ್ದರೂ ಪರಿಸ್ಥಿತಿ ವಿಕೋಪಕ್ಕೆ ಹೋಗಲು ಕೆಲವರು ಕಾರಣರಾಗಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದಿದ್ದಾರೆ . ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಲು ಕಲಬುರ್ಗಿ ಮನವಿ ಮಾಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

