Breaking News

ಕೋಮುಗಲಭೆ ಪ್ರಕರಣದ ಆರೋಪಿ ಅಭಿಷೇಕ ಹಿರೇಮಠ ನ್ಯಾಯಾಲಯಕ್ಕೆ ಹಾಜರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿಡಿಯೋವೊಂದನ್ನು ಹರಿಬಿಟ್ಟು ಕೋಮುಗಲಭೆ ಸೃಷ್ಟಿಸಿರುವ ಯುವಕ ಅಭಿಷೇಕ ಹಿರೇಮಠನನ್ನು ಹುಬ್ಬಳ್ಳಿಯ ಕೋರ್ಟಗೆ ಹಾಜರು ಪಡಿಸಲು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆದುಕೊಂಡು ಬದಲಾಯಿತು.

ಹೌದು.. ಮೊನ್ನೆಯಷ್ಟೇ ಮುಸ್ಲಿಂ ಸಮುದಾಯದ ಪವಿತ್ರ ಮೆಕ್ಕಾ ಮದೀನಾದ ಮಸೀದಿಯ ಮೇಲೆ ಭಗವಾ ಧ್ವಜವನ್ನು ಹಾಕಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅಭಿಷೇಕ ಹಿರೇಮಠ ಎಂಬುವಂತ ಆರೋಪಿಯನ್ನು ಹುಬ್ಬಳ್ಳಿಯ ಜೆ.ಎಂ.ಎಫ್.ಸಿ ಕೋರ್ಟ್ ಗೆ ಹಾಜರು ಪಡಿಸಲಾಯಿತು.

ಬೆಳಿಗ್ಗೆಯಿಂದಲೇ ಕೋರ್ಟ್ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಪ್ರಕರಣಕ್ಕೆ ಕಾರಣರಾದ ಅಭಿಷೇಕ ಹಿರೇಮಠ ಎಂಬುವನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಕರೆತರಲಾಯಿತು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *