Breaking News

ಕುಮಾರಸ್ವಾಮಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಬಂಧಿತರು ಅಮಾಯಕರು ಅಂತ ಇವರಿಗೆ ಹೇಗೆ ಗೊತ್ತು. ಪೊಲೀಸರು ಇದ್ದಾರೆ ನ್ಯಾಯಂಗ ಇದೆ. ತನೀಖೆಗು ಮೊದಲೆ ಅಮಾಯರು ಅಂತ ಹೇಗೆ ಹೇಳ್ತಿರಾ.? ಎಡಿಜಿಪಿ ನಿಷ್ಪಕ್ಷಪಾತ ತನೀಖೆ ನಡೆಸುತ್ತಿದ್ದಾರೆ. ಅಮಾಯಕರಿದ್ರೆ ಅವರೇ ಬಿಡ್ತಿವಿ ಅಂತ ಹೇಳಿದ್ದಾರೆಂದು ಕುಮಾರಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಹಿಂದೆ ಯಾವುದೇ ವ್ಯಕ್ತಿ, ಸಂಘಟನೆ ಇದ್ರೂ ಬಿಡಲ್ಲ. ಎಸ್ ಡಿಪಿಐ, ಪಿಎಫ್ಐ ಬಗ್ಗೆ ಕೆಲ ಪ್ರೊಸೆಸ್ ನಡಿತಿದೆ‌. ಇವು ರಾಜಕೀಯ ಸಂಘಟನಗಳು ಇರೋದ್ರಿಂದ ಅದನ್ನ ಸರ್ಕಾರಕ್ಕೆ ಹೇಳಿದ್ದೆವೆ.

ಗುಂಡಾಗಳ ಆಸ್ತಿ ಪಾಸ್ತಿ ಜಪ್ತಿ ವಿಚಾರವಾಗಿ, ಅದನ್ನ ಎಲ್ಲಾ ಕಡೆಗಳಲ್ಲು ಮಾಡೋಕ್ಕಾಗಲ್ಲ. ಇರೋ ಕಾನೂನನ್ನೇ ಕಟ್ಟುನಿಟ್ಟಾಗಿ ಬಳಿಸಿದ್ರೆ ಸಾಕು. ಆ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆವೆ ಎಂದರು.

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *