Breaking News

ಏ. 21 ರಂದು ರೈತ ಸಮಾವೇಶ

ಬೆಂಗಳೂರು : ಏಪ್ರಿಲ್ 21 ರಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಏಪ್ರಿಲ್ 21 ರ ಬೆಳಗ್ಗೆ 11 ಗಂಟೆಗೆ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರ ಸಮಾವೇಶ ನಡೆಯಲಿದೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *