Breaking News

ಡಿಕೆಶಿಗೆ ನಿಂದಿಸಿದ ವ್ಯಕ್ತಿ ಜೈಲು ಪಾಲು


ಮಂಗಳೂರು: ಡಿಕೆ ಶಿವಕುಮಾರ್​​ಗೆ ನಿಂದಿಸಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ.

ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆಯಾಗಿದ್ದು. ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *