Breaking News

ರಸ್ತೆ ಡಿವೈಡರ್‌ಗೆ ಬೈಕ್​ ಡಿಕ್ಕಿ : ಯುವಕ ಸ್ಥಳದಲ್ಲೇ ಸಾವು


ಹುಬ್ಬಳ್ಳಿ: ರಸ್ತೆ ಡಿವೈಡರ್‌ಗೆ ಬೈಕ್​ ಡಿಕ್ಕಿಯಾಗಿ ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ಕೆಸಿ ಪಾರ್ಕ್ ಬಳಿ ನಡೆದಿದೆ. ನಿನ್ನೆ ತಡರಾತ್ರಿ ಪರ್ಹಾನ್ ಹಾಗೂ ಮತೀನ್ ಬೈಕ್​ನಲ್ಲಿ ಹೊರಟಿದ್ದು, ಅತೀ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ, ಬಳಿಕ ನಿಯಂತ್ರಣ ತಪ್ಪಿ ಬೈಕ್​ ಡಿವೈಡರ್​ಗೆ ಡಿಕ್ಕಿ ಯಾಗಿದ್ದು, , ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪರ್ಹಾನ್ ಹಾಗೂ ಮತೀನ್ ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಕೆಸಿ ಪಾರ್ಕ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *