Breaking News

ಹುಬ್ಬಳ್ಳಿ ಗಲಭೆ : ಆರೋಪಿಗಳನ್ನು ಕಲಬುರಗಿಗೆ ಶಿಪ್ಟ್

ಹುಬ್ಬಳ್ಳಿ: ಗಲಭೆ ಪ್ರಕರಣ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಬಂಧಿತ ಎಲ್ಲ ಗಲಭೆಕೊರರು ಕಲಬುರಗಿಗೆ ಶಿಪ್ಟ್ ಮಾಡಲಾಗಿದೆ. ಒಟ್ಟು 103 ಆರೋಪಿಗಳನ್ನ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ.

ಹುಬ್ಬಳ್ಳಿಯಿಂದ ಆರೋಪಿಗಳನ್ನ ಪೊಲೀಸರು ಸ್ಥಳಾಂತರಿಸಿದರು. 4 ನೇ ಜೆಎಮ್‌ಎಪ್‌ಸಿ ನ್ಯಾಯಾಲಯ ಅನ್ವಯ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಮತ್ತೆ 14 ಆರೋಪಿಗಳನ್ನ ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *