Breaking News

ಗುಪ್ತಚರ ಮಾಹಿತಿಯಿಂದ ಅಲರ್ಟ್ ಆದ ಖಾಕಿಪಡೆ:ಆರೋಪಿಗಳು ಬೇರೆ ಕಡೆ ಶಿಪ್ಟ್

ಹುಬ್ಬಳ್ಳಿ : ಗಲಭೆ ಪ್ರಕರಣದ ಗುಪ್ತಚರ ಮಾಹಿತಿಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಬಂಧಿತರ ಬಿಡುಗಡೆಗೆ ಆಗ್ರಹಿಸಿ ಮತ್ತೊಂದು ಹೋರಾಟಕ್ಕೆ ಕೆಲವು ಸಂಘಟನೆಗಳು ಮುಂದಾಗಿರುವ ಮಾಹಿತಿ ಇದೆ. ಹೀಗಾಗಿ ಏಕಾಏಕಿ ಆರೋಪಗಳನ್ನು ಮತ್ತೊಂದು ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ.

ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಬೇರೆಕಡೆ ಆರೋಪಿಗಳನ್ನು ರವಾನಿಸಲಾಯಿತು. ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳ ರವಾನಿಸಲಾಗಿದೆ. ಮತ್ತೊಂದು ಗಲಭೆ ನಡೆಯುವ ಮುನ್ಸೂಚನೆ ಇರುವ ಕಾರಣ ಬೇರಡೆಗೆ ಶಿಪ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ.

Share News

About admin

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *