Breaking News

ದ್ವಿತೀಯ ಪಿಯುಸಿ ಪರೀಕ್ಷೆ : ಹಿಜಾಬ್ ಧರಿಸಿದರೆ ನೋ‌ ಏಂಟ್ರಿ


ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು.ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

Share News

About admin

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *