Breaking News

ಹೇಸ್ಕಾಮ್ ಕಾಮಗಾರಿಗೆ ಮಾಜಿ ಸಿಎಂ ಚಾಲನೆ


ಹುಬ್ಬಳ್ಳಿ: ನಗರದ ವಾರ್ಡ್ ನಂ 59 ವಸಂತನಗರ ಗಾರ್ಡನ್ ನಲ್ಲಿ ಹೇಸ್ಕಾಮ್ ಅಳವಡಿಸುವ ಕಾಮಗಾರಿಗೆ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸಾವಕಾರ , ವಿರೂಪಾಕ್ಷಿ ರಾಯನಗೌಡ್ರ , ಶ್ವೇತಾ ರಾಯನಗೌಡ್ರ , ಸುನೀಲ ಗುಮಾಸ್ತೆ , ಮತ್ತು ಇತರರು ಉಪಸ್ಥಿತರಿದ್ದರು .

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *