Breaking News

ಕಿಡ್ಸ್ ಮತ್ತು ವುಮೆನ್ ಹಬ್ ಉದ್ಘಾಟಿಸಿದ ಶಾಸಕ ಪ್ರಸಾದ್ ಅಬ್ಬಯ್ಯ


ಹುಬ್ಬಳ್ಳಿ: ಇಲ್ಲಿಯ ಅಶೋಕ ನಗರದ ಕನ್ನಡ ಭವನದಲ್ಲಿ ನಡೆದ ಆಟಿಟ್ಯೂಡ್ ವುಮೆನ್ಸ್ ಫೌಂಡೇಶನ್ ಹಾಗೂ ಆಟಿಟ್ಯೂಡ್ ಲೇಡಿಸ್ ಕ್ಲಬ್ , ವಿದ್ಯಾನಗರ ವತಿಯಿಂದ ಹಮ್ಮಿಕೊಂಡಿದ್ದ ಕಿಡ್ಸ್ ಮತ್ತು ವುಮೆನ್ ಹಬ್ ಅನ್ನು ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿದರು .

ಇದೆ ವೇಳೆಯಲ್ಲಿ ಮಾತನಾಡಿದ ಅವರು ,
ಮಹಿಳೆಯರು ಪ್ರಸ್ತುತ ಎಲ್ಲ ರಂಗದಲ್ಲೂ ಪುರುಷರಿಗೆ ಸರಿಸಮಾನವಾಗಿ ಸ್ಪರ್ಧೆ ನೀಡುತ್ತಿರುವುದು ಶ್ಲಾಘನೀಯ ಬಡ ಮಹಿಳೆಯರ ಆರ್ಥಿಕ ಪ್ರಗತಿಗಾಗಿ ಹಾಗೂ ಬಡ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಫೌಂಡೇಶನ್ ಆರಂಭಿಸಿರುವ ಮಹಿಳೆಯರ ಕಾರ್ಯಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು .ಭರವಸೆ ನೀಡಿದರು . ಇದೆ ವೇಳೆಯಲ್ಲಿ ಕ್ಲಬ್ ವತಿಯಿಂದ ಮಹಿಳೆಯರು ಹಾಗೂ ಮಕ್ಕಳಿಗೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಶಾಸಕರು ವಿತರಿಸಿ ಅಭಿನಂದಿಸಿದರು .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *