Breaking News

ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ನವರ ಕೈವಾಡವಿದ್ರೆ ಸೂಕ್ತ ಕ್ರಮ ಕೈಗೊಳ್ಳಿ : ಡಿಕೆಶಿ ಸವಾಲ


ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ನವರ ಕೈವಾಡವಿದೆ ಎಂದು ಬಿಜೆಪಿ ನಾಯಕರು ಆಪಾದಿಸುತ್ತಿದ್ದಾರೆ. ಅವರದ್ದೇ ಸರ್ಕಾರವಿದ್ದು, ಕ್ರಮಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ನಿರತರನ್ನು ಸಮಾಧಾನಗೊಳಿಸಲು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಯತ್ನಿಸಿದ್ದಾರೆ. ಈಗ ಅವರನ್ನೇ ಆರೋಪಿಯನ್ನಾಗಿಸಲಾಗುತ್ತಿದೆ. ತಪ್ಪು ಮಾಡಿದ್ದರೆ ಬಂಧಿಸಲಿ ಎಂದರು.

Share News

About admin

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *