Breaking News

ಸಿದ್ದರಾಮಯ್ಯ ಅಲ್ಲ ಸುಳ್ಳರಾಮಯ್ಯ : ಕುಮಾರಸ್ವಾಮಿ ಟ್ವೀಟ್

ಬೆಂಗಳೂರು : ಮಂಡ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್​ ಬಿಜೆಪಿಯ ಬಿ ಟೀಮ್ ಎಂದಿದ್ದಕ್ಕೆ ಸಿಟ್ಟಾಗಿದ್ದ ಸಿಟ್ಟಾದ ಕುಮಾರಸ್ವಾಮಿ, ಬೆಳಗ್ಗೆ ಸಿದ್ದರಾಮಯ್ಯ ಅಲ್ಲ ಸುಳ್ಳರಾಮಯ್ಯ ಎಂದು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ರು, ಇದೀಗ ಸಿದ್ದರಾಮಯ್ಯ ಸಹ ಸರಣಿ ಟ್ವೀಟ್​ ಮಾಡಿ ಕುಮಾರಸ್ವಾಮಿಗೆ ಸವಾಲ್ ಹಾಕಿದ್ದಾರೆ.

ಜಾತ್ಯಾತೀತ ಪಕ್ಷ ಎನ್ನುತ್ತೀರಲ್ವಾ, ಹಾಗಾದರೆ ಚುನಾವಣಾ ಪೂರ್ವ ಹಾಗೂ ಚುನಾವಣಾ ‍ಬಳಿಕ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿ, ನಾಡಿನ ಜನತೆ ಸುಲಭವಾಗಿ ನಿಮ್ಮನ್ನು ನಂಬಲಾರರು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳವುದಿಲ್ಲ ಎಂದು ನಿಮ್ಮ ತಂದೆ ಹೆಚ್.
ಡಿ ದೇವೇಗೌಡರ ಮೇಲೆ ಪ್ರಮಾಣ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

Share News

About admin

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *