Breaking News

ಹುಬ್ಬಳ್ಳಿ ಗಲಭೆ ಪ್ರಕರಣ : 115 ಕ್ಕೇ ಏರಿದ ಬಂಧಿತರ ಸಂಖ್ಯೆ


ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿನ್ನಲೆ ಮತ್ತೆ ಹನ್ನೆರಡು ಜನರನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 115 ಕ್ಕೇ ಏರಿದೆ.

ಹುಬ್ಬಳ್ಳಿಯಲ್ಲಿ ಪೊಲೀಸರನ್ನೇ ಗುರಿಯಾಗಿಸಿಕೊಂಡು
ಪುಂಡರು ದಾಂಧಲೆ ಮಾಡಿದ್ದರು. ಈ ಹಿನ್ನೆಲೆ ಮೊನ್ನೆ ರಾತ್ರಿಯಿಂದಲೇ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. 200ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದರು. ಸದ್ಯ ಗಲಭೆಗೆ ಕಾರಣರಾದ ಮತ್ತಷ್ಟು ಪುಂಡರಿಗೆ ಪೊಲೀಸರು ಬಲೆ ಬಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *